IIMB Recruitment 2025: ಬೆಂಗಳೂರು ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗಾಗಿ ಈಗಲೇ ಅರ್ಜಿ ಸಲ್ಲಿಸಿ

IIMB

ಬೆಂಗಳೂರು ನಗರದ ಪ್ರಸಿದ್ಧ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ವತಿಯಿಂದ 2025 ನೇ ಸಾಲಿಗೆ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಹೊಸ ಉದ್ಯೋಗ ಅಧಿಸೂಚನೆ ಪ್ರಕಟಿಸಲಾಗಿದೆ. ಸರ್ಕಾರ ಮಾನ್ಯತೆ ಹೊಂದಿರುವ ಈ ನೇಮಕಾತಿ ಪ್ರಕ್ರಿಯೆ ಮೂಲಕ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ದೊರೆಯಲಿದೆ. ಹುದ್ದೆಯ ವಿವರಗಳು ವಿವರ ಮಾಹಿತಿ ಹುದ್ದೆಯ ಹೆಸರು ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ಸಂಖ್ಯೆ ವಿವಿಧ ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ ಅಧಿಕೃತ ವೆಬ್‌ಸೈಟ್ https://www.iimb.ac.in/ ಅರ್ಜಿ ಪ್ರಾರಂಭ … Read more