ಕರ್ನಾಟಕ ಶಿಕ್ಷಕರ ನೇಮಕಾತಿ 2025: 18,800 ಹೊಸ ಹುದ್ದೆಗಳಿಗಾಗಿ ಅರ್ಜಿ ಪ್ರಕ್ರಿಯೆ
ಕರ್ನಾಟಕ ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡು, 18,800 ಹೊಸ ಶಿಕ್ಷಕರ ನೇಮಕಾತಿಗೆ ತಯಾರಿ ಆರಂಭಿಸಿದೆ. Karnataka Teacher Recruitment 2025 ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ಹುದ್ದೆಗಳ ಭರ್ತಿಯ ಮೂಲಕ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದೇ ಇದರ ಪ್ರಮುಖ ಉದ್ದೇಶ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಮಹತ್ವದ ಘೋಷಣೆಯನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗಳನ್ನು ತಿಳಿಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ … Read more