NTPC Recruitment 2025: ಸರ್ಕಾರೀ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ – ಈಗಲೇ ಅರ್ಜಿ ಸಲ್ಲಿಸಿ

NTPC Recruitment 2025

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) 2025 ನೇ ಸಾಲಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. NTPC Recruitment 2025 ಸರ್ಕಾರೀ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. NTPC Recruitment 2025 ಪ್ರಮುಖ ವಿವರಗಳು ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜರ್ಒಟ್ಟು ಹುದ್ದೆಗಳು: 10ಉದ್ಯೋಗ ಸ್ಥಳ: ಭಾರತದೆಲ್ಲೆಡೆಅಧಿಕೃತ ವೆಬ್‌ಸೈಟ್: https://ntpc.co.in/ ಅರ್ಜಿ ಪ್ರಾರಂಭ ದಿನಾಂಕ: 07-10-2025ಅರ್ಜಿ ಕೊನೆಯ … Read more