SBI Specialist Officers Recruitment 2025 – 122 ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SBI Specialist Officers Recruitment 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2025 ನೇ ಸಾಲಿನ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 122 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇವುಗಳಲ್ಲಿ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿವೆ. SBI Specialist Officers Recruitment 2025 ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 11, 2025ರಿಂದ ಅಕ್ಟೋಬರ್ 15, 2025ರೊಳಗೆ SBI ಅಧಿಕೃತ ವೆಬ್‌ಸೈಟ್ sbi.bank.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಎಸ್‌ಬಿಐ ಸ್ಪೆಷಲಿಸ್ಟ್ ಆಫೀಸರ್ಸ್ ನೇಮಕಾತಿ 2025 – … Read more