SEBI ನೇಮಕಾತಿ 2025: 110 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI Recruitment 2025)ನೇ ಸಾಲಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯ ಮೂಲಕ ಆಫಿಸರ್ (ಸಹಾಯಕ ವ್ಯವಸ್ಥಾಪಕ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಕ್ಷೇತ್ರದಲ್ಲಿ ಉತ್ತಮ ವೇತನದ ಮತ್ತು ಸ್ಥಿರ ಭವಿಷ್ಯದ ಉದ್ಯೋಗಕ್ಕಾಗಿ ಇದು ಒಳ್ಳೆಯ ಅವಕಾಶವಾಗಿದೆ. SEBI Recruitment 2025– ಸಂಪೂರ್ಣ ವಿವರಗಳು ವಿವರ ಮಾಹಿತಿ ಸಂಸ್ಥೆ ಹೆಸರು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) … Read more